ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು, ಸಂಜೆ 4 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿದೆ."
"ವಿಧಾನಸೌಧದ ಸಮಿತಿ ಕೊಠಡಿ ಸಂಖ್ಯೆ 334ರಲ್ಲಿ ನಡೆಯಲಿರುವ ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ."
"ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ."
"ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ ಪ್ರಮುಖ ವಿಷಯಗಳಾದ ಮುಖ್ಕುಯಮಂತ್ರಿ ಆಯ್ಕೆ ನಡೆಯುವ ಸಾಧ್ಯತೆ ಇದೆ."
📢 ಹೆಚ್ಚಿನ ಮಾಹಿತಿಗಾಗಿ ವೀಕ್ಷಿಸುತ್ತಿರಿ...
ನ್ಯೂ ವಿಜಯ ನ್ಯೂಸ್ ಸತ್ಯ... ನೇರ... ನಿರಂತರ...
Post a Comment