⚡ಟ್ರೆಂಡಿಂಗ್

ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಇಂದು,  ಸಂಜೆ 4 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯಲಿದೆ."

"ವಿಧಾನಸೌಧದ ಸಮಿತಿ ಕೊಠಡಿ ಸಂಖ್ಯೆ 334ರಲ್ಲಿ ನಡೆಯಲಿರುವ ಈ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ."

"ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ."

"ರಾಜ್ಯದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ ಪ್ರಮುಖ ವಿಷಯಗಳಾದ ಮುಖ್ಕುಯಮಂತ್ರಿ ಆಯ್ಕೆ ನಡೆಯುವ ಸಾಧ್ಯತೆ ಇದೆ."

📢 ಹೆಚ್ಚಿನ ಮಾಹಿತಿಗಾಗಿ ವೀಕ್ಷಿಸುತ್ತಿರಿ...
ನ್ಯೂ ವಿಜಯ ನ್ಯೂಸ್ ಸತ್ಯ... ನೇರ... ನಿರಂತರ...

Post a Comment

أحدث أقدم
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...