ಬೆಂಗಳೂರು: ಕಾಂಗ್ರೆಸ್ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಶ್ರೀ ಡಿ.ಕೆ. ಶಿವಕುಮಾರ ಅವರು ಇಂದು ಲೋಕ ಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಶ್ರೀ ಥಾವರಚಂದ್ ಗೆಹ್ಲೋಟ್ ಅವರ ಮುಂದೆ ಸರ್ಕಾರ ರಚಿಸಲು ಹಕ್ಕು ಮಂಡಿಸಲು ಸಿದ್ಧತೆ
ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು
ಸೇರಿ ತೆರಳುವ ನಿಯೋಗ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ ಅವರನ್ನು ನಾಯಕರಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ, ಪಕ್ಷದ ಶಾಸಕರ ಬೆಂಬಲದ ವಿವರಗಳನ್ನು ಒಳಗೊಂಡ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಲಿಸಲು ನಿಯೋಗ ಸಜುಗೂಂಡಿದೆ
ರಾಜ್ಯದ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ವಿಶೇಷ ಮಹತ್ವ ಪಡೆದಿದ್ದು, ಮುಂದಿನ ಸರ್ಕಾರ ರಚನೆ ಪ್ರಕ್ರಿಯೆಗೆ ಇದು ಮಹತ್ವದ ಹೆಜ್ಜೆಯಾಗಿದೆ. ರಾಜ್ಯಪಾಲರು ಸಂವಿಧಾನಾತ್ಮಕ ನಿಯಮಗಳ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂ ವಿಜಯ ನ್ಯೂಸ್
إرسال تعليق