⚡ಟ್ರೆಂಡಿಂಗ್

🚨 ಬ್ರೇಕಿಂಗ್ ನ್ಯೂಸ್ 🚨ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ Siddaramaiah ಅವರ ರಾಜೀನಾಮೆ ಅಂಗೀಕಾರ 

 ಕರ್ನಾಟಕ ರಾಜ್ಯಪಾಲರಾದ ಶ್ರೀ Thaawarchand Gehlot ಅವರು ಸಂವಿಧಾನದ 164(1)ನೇ ವಿಧಿಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜಿಸಿರುವುದಾಗಿ ಉಲ್ಲೇಖಿಸಿದ್ದಾರೆ ಜೊತೆಗೆ ಪರ್ಯಾಯ ವ್ಯವಸ್ಥೆ ಆಗುವವರೆಗೆ ಸಿದ್ದರಾಮಯ್ಯ ಅವರು ರಾಜ್ಯ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪತ್ರದಲ್ಲಿ  ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...