ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ Siddaramaiah ಅವರ ರಾಜೀನಾಮೆ ಅಂಗೀಕಾರ
ಕರ್ನಾಟಕ ರಾಜ್ಯಪಾಲರಾದ ಶ್ರೀ Thaawarchand Gehlot ಅವರು ಸಂವಿಧಾನದ 164(1)ನೇ ವಿಧಿಯಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜಿಸಿರುವುದಾಗಿ ಉಲ್ಲೇಖಿಸಿದ್ದಾರೆ ಜೊತೆಗೆ ಪರ್ಯಾಯ ವ್ಯವಸ್ಥೆ ಆಗುವವರೆಗೆ ಸಿದ್ದರಾಮಯ್ಯ ಅವರು ರಾಜ್ಯ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪತ್ರದಲ್ಲಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
إرسال تعليق