⚡ಟ್ರೆಂಡಿಂಗ್

ಹಳೆ ಹುಬ್ಬಳ್ಳಿ ಸುಭಾಷ್ ನಗರದಲ್ಲಿ ಅನ್ನೋನ್ ಬಾಡಿ ಪತ್ತೆ..! ಗುರುತು ಸಿಕ್ಕಿಲ್ಲ – ಸಾರ್ವಜನಿಕರ ಸಹಕಾರಕ್ಕೆ ಪೊಲೀಸರ ಮನವಿ..

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ..

ಮೃತ ವ್ಯಕ್ತಿಯನ್ನು ಯಾರಾದರೂ ನೋಡಿದ್ದರೆ ಅಥವಾ ಅವರ ಪರಿಚಯ ಇರುವವರು ಇದ್ದರೆ, ತಕ್ಷಣ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ…

ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಇದ್ದರೆ ಅಥವಾ ಕುಟುಂಬದವರ ಪರಿಚಯ ಇದ್ದರೆ, ಸಮೀಪದ ಪೊಲೀಸ್ ಠಾಣೆ ಅಥವಾ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ…

ಈ ವ್ಯಕ್ತಿ ಯಾರು..?” ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಿರುವ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.

Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...