⚡ಟ್ರೆಂಡಿಂಗ್

ಶಿಗ್ಗಾವಿ ಬ್ರೇಕಿಂಗ್ ನ್ಯೂಸ್


ಶಿಗ್ಗಾವಿ ಶಾಸಕ ಯಾಸೀರ್ ಖಾನ್ ಪಠಾಣ್ ವಿರುದ್ಧ ಗುತ್ತಿಗೆದಾರನಿಗೆ ಹಣ ಡಿಮ್ಯಾಂಡ್ ಮಾಡಿದ ಆರೋಪ – ಆಡಿಯೋ ವೈರಲ್

ಶಿಗ್ಗಾವಿ: ಶಿಗ್ಗಾವಿ ಕ್ಷೇತ್ರದ ಶಾಸಕ ಯಾಸೀರ್ ಖಾನ್ ಪಠಾಣ್ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ಆಡಿಯೋದಲ್ಲಿ ಗುತ್ತಿಗೆದಾರರೊಬ್ಬರ ಜೊತೆ ಹಣದ ವಿಚಾರವಾಗಿ ಮಾತುಕತೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ವಿರೋಧ ಪಕ್ಷದ ನಾಯಕರು ಹಾಗೂ ಸ್ಥಳೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ.


Post a Comment

Previous Post Next Post
BREAKING NEWS : Loading...

Breaking News

ರಾಜಕೀಯ ಸುದ್ದಿ
राजनीति समाचार लोड हो रहे हैं...