ನವದೆಹಲಿ: ಜಿಬಿಎ (GBA) ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, 2026ರ ಡಿಸೆಂಬರ್ 31ರೊಳಗೆ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಈ ಆದೇಶದೊಂದಿಗೆ ಚುನಾವಣಾ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪು ಜಿಬಿಎ ಚುನಾವಣೆ ಕುರಿತ ಅನಿಶ್ಚಿತತೆಗೆ ತೆರೆ ಎಳೆಯುವ ಮಹತ್ವದ ಬೆಳವಣಿಗೆಯಾಗಿದೆ.
Post a Comment